August 28, 2022

Mysore

ಮೈಸೂರು ಜಿಲ್ಲೆ

ಮೈಸೂರು ಎಂಬ ಹೆಸರು ಇದು “ಮಹಿಷಾಸುರ ” ಅಥವಾ “ಮಹಿಷಸುರನ ಊರು” ಎಂಬ ಶಬ್ದದಿಂದ ಬಂದಿದ್ದು ಸ್ಥಳೀಯ ಭಾಷೆಯಲ್ಲಿ ಇದರರ್ಥ ಮಹಿಷಾಸುರ ಪಟ್ಟಣ. ಮೈಸೂರು ದೇವಿ ಭಾಗವತದಲ್ಲಿ ಕಂಡುಬರುವ ಪುರಾಣ ಕಥೆಗೆ ಸಂಬಂಧಿಸಿದೆ. ದೇವಿ ಪುರಾಣದ ಕಥೆಯ ಪ್ರಕಾರ, ಮೈಸೂರನ್ನು ಎಮ್ಮೆ-ತಲೆಯ ದೈತ್ಯಾಕಾರದ ಓರ್ವ ರಾಕ್ಷಸ ರಾಜ ಮಹಿಷಾಸುರನು ಆಳಿದನು. ದೇವತೆಗಳು ಪಾರ್ವತಿ ದೇವಿಯನ್ನು ರಕ್ಷಿಸಲು ಕೇಳಿದಾಗ ದೇವತೆಗಳ ಪ್ರಾರ್ಥನೆಗೆ ಓಗೂಟ್ಟು, ಚಾಮುಂಡೇಶ್ವರಿಯಾಗಿ ಜನಿಸಿ ಮೈಸೂರು ಸಮೀಪದ ಚಾಮುಂಡಿ ಬೆಟ್ಟದ ಮೇಲೆ ದೈತ್ಯಾಕಾರದ ಮಹಿಷಾಸುರನು ಸಂಹರಿಸಲ್ಪಟ್ಟನು. 11

ಕಾಂಗ್ರೆಸ್‌ನ ಭಾರತ ಜೋಡೋ ಯಾತ್ರೆಯ ನಕ್ಷೆ ಬಿಡುಗಡೆ:

 ಕಾಂಗ್ರೆಸ್ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆ 3500 ಕಿಲೋಮೀಟರ್ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ. ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ,ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಮೂಲಕ ಯೋಜನೆ ಹಾಕಿಕೊಂಡಿದೆ. ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಈ ಯಾತ್ರೆಯನ್ನು ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕರೆ ನೀಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು ತ್ರಿವರ್ಣ ಧ್ವಜ

ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಸೆಪ್ಟೆಂಬರ್ 2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿರುವ ಸರಕಾರಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ.ಪ್ರಧಾನಿ ಮೋದಿ ಫಿಶಿಂಗ್ ಬಂದರಿಗೆ ಗುದ್ದಲಿ ಪೂಜೆ, ಎನ್ ಎಂ ಪಿ ಟಿ ರ್ತ್ ಲೋಕಾರ್ಪಣೆ ಮತ್ತು ಮೂರು ಸ್ಟೋರ್ ಟ್ಯಾಂಕ್ ಗೆ ಭೂಮಿ ಪೂಜೆ ಮಾಡಲಿದ್ದಾರೆ.ಸಮಾವೇಶಕ್ಕೆ ಬರುವ ಕಾರ್ಯಕರ್ತರು, ¸ಸಾರ್ವಜನಿಕರಿಗೆ ಅನುಕೂಲವಾಗಲು ಪ್ರತ್ಯೇಕ ಹೆಚ್ಚುವರಿ ರಸ್ತೆಯನ್ನು ನಿರ್ಮಾಣ ಮಾಡುವ ಕಾರ್ಯವೂ ನಡೆಯುತ್ತಿದೆ.ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನರಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಪಾಸ್ ಸೋಲ್ಡ್

Scroll to Top