ತುಮಕೂರು: ರಸ್ತೆ ಅಪಘಾತ 9ಮಂದಿ ಸಾವು

Tumkur accident

ತುಮಕೂರು-ಶಿರಾ ಹೆದ್ದಾರಿ ಕಳ್ಳಂಬೆಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 9ಮಂದಿ ಸಾವಿಗೀಡಾಗಿ 13 ಮಂದಿ ತೀರ್ವವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿಗೀಡದವರು ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.


ಈ ಆಘಾತದ ಸುದ್ದಿಯು ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆದಿದ್ದು ಸಂತಾಪ ಸೂಚಿಸಿದ್ದಾರೆ, ಮೃತರಿಗೆ 2 ಲಕ್ಷ ಹಾಗೂ ಗಯಾಳುಗಳಿಗೆ 50 ಸಾವಿರ ರೂಗಳ ಪರಿಹಾರ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ 2 ಲಕ್ಷಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ 2 ಲಕ್ಷಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

Share this post

Scroll to Top