October 30, 2023
ಭಾರತ ವಿಶ್ವ ಗುರು ಆಗುವ ದಿನಗಳಿನ್ನು ದೂರವಿಲ್ಲ…. -ಗುರುರಾಜ್ ಶೆಟ್ಟಿ ಗಂಟಿಹೊಳೆ
-ಗುರುರಾಜ್ ಶೆಟ್ಟಿ ಗಂಟಿಹೊಳೆ ನವ ಭಾರತ ನಿರ್ಮಾಣದಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಯೋಜನೆಗಳೇ ದೂರದೃಷ್ಟಿ ಆಲೋಚನೆಯುಳ್ಳ ಯೋಜನೆಗಳು. ನವ ಭಾರತ, ವಿಶ್ವ ಗುರು ಭಾರತದ ಕನಸು ಕಂಡಿರುವ ಮೋದಿ ಒಂದೊಂದಾಗಿ ತಮ್ಮ ಕನಸುಗಳನ್ನ ಈಡೇರಿಸುವ ಮುಖಾಂತರ ವಿಶ್ವಕ್ಕೆ ಭಾರತದ ಶಕ್ತಿಯನ್ನು ಪರಿಚಯಿಸಿದ್ದಾರೆ. ಬದಲಾಗುತ್ತಿದೆ ಭಾರತ ಎನ್ನುವ ನೈಜ್ಯ ಚಿತ್ರಣ ಭಾರತದ ಪ್ರತಿಯೊಬ್ಬ ಪ್ರಜೆಗೂ ಅರ್ಥವಾಗುತ್ತಿದೆ.ಇದಕ್ಕೆ ಉತ್ತಮ ಉದಾಹರಣೆಯೇ ಆರ್ಟಿಕಲ್ 370 ರದ್ದುಗೊಳಿಸಿದ್ದು, ಕಾಶ್ಮೀರಕ್ಕೆ ಕಾಂಗ್ರೇಸ್ ಅವಧಿಯಲ್ಲಿ ನೀಡಿದ ವಿಶೇಷ ಸ್ಥಾನಮಾನಗಳನ್ನು ರದ್ದುಗೊಳಿಸಿ ಬದಲಾವಣೆಗೆ ಹೊಸ ಭಾಷ್ಯ
`ಆಪರೇಷನ್ ಕಮಲ’ ಸರ್ಕಾರವನ್ನು ಬೀಳಿಸುವ ಆರೋಪ ತಳ್ಳಿಹಾಕಿದ ರಮೇಶ್ ಜಾರಕಿಹೊಳಿ
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತೊಮ್ಮೆ ಕಾಂಗ್ರೆಸ್ ಪತನಗೊಳಿಸಲು ಯತ್ನಿಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ರಮೇಶ ಜಾರಕಿಹೊಳಿ ತಳ್ಳಿಹಾಕಿದ್ದಾರೆ. ಆಪರೇಷನ್ ಕಮಲ ಮತ್ತು ಶಾಸಕರಿಗೆ 50 ಕೋಟಿ ಆಮಿಷ ನೀಡುತ್ತಿರುವ ಬಗ್ಗೆ ಮಾತನಾಡುತ್ತಿರುವುದು ಡಿ ಕೆ ಶಿವಕುಮಾರ್ ಅವರು ಮಾತನಾಡುತ್ತಿದ್ದಾರೆ, ಬಿಜೆಪಿಯವರು ‘ಆಪರೇಷನ್ ಕಮಲ’ದ ಬಗ್ಗೆ ಮಾತನಾಡುವುದಿಲ್ಲ ಮತ್ತು ಮಾಡುವುದಿಲ್ಲ, ‘ಆಪರೇಷನ್ ಕಮಲ’ ಎಂಬ ಪದವನ್ನು ಕಾಂಗ್ರೆಸ್ ಸೃಷ್ಟಿಸಿದೆ ಎಂದು ಆರೋಪಿಸಿದರು. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಮತ್ತು ಕಾಂಗ್ರೆಸ್