November 2, 2024

ಕಣ್ಣೀರು ಹಾಕುವುದು ರಾಜಕೀಯ ಗಿಮ್ಮಿಕ್; ಸಿ.ಪಿ ಯೋಗೇಶ್ವರ್

ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲುತ್ತಿರುವಾಗ ಅವನ ಕೊನೆ ಅಸ್ತ್ರವೇ ಕಣ್ಣೀರು. ಒಬ್ಬ ನಾಯಕ ಜನರ ಕಣ್ಣೀರು ಒರೆಸಬೇಕೇ ಹೊರತು ಕಣ್ಣೀರು ಹಾಕಬಾರದು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಕಿಡಿ ಕಾರಿದ್ದಾರೆ. ಇಲ್ಲಿ ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್.​ ಯಾವುದೇ ಅಭ್ಯರ್ಥಿ ಕಣ್ಣೀರು ಹಾಕಿ ಮತದಾರರ ಮನಸ್ಸು ಗೆಲ್ಲಲು ಆಗಲ್ಲ. ಅವರ ತಂದೆ ಮಾಡಿದ ಅವ್ಯವಸ್ಥೆಗೆ ಸಾವಿರಾರು ಜನ ಕಣ್ಣೀರಾಕುತ್ತಿದ್ದಾರೆ. ಕಣ್ಣೀರಿಡುವುದು ಒಬ್ಬ ನಾಯಕನ ಲಕ್ಷಣವಲ್ಲ ಎಂದು ವ್ಯಂಗ್ಯವಾಡಿದ್ದಾರೆ.. ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗುರುವಾರ ಕನ್ನಮಂಗಲದಲ್ಲಿ

Scroll to Top