February 26, 2025

ಮೈಸೂರಿನ ಸಫೀಶಿಯಂಟ್ ಕಿಡ್ಸ್ ಅಕಾಡೆಮಿ ಶಾಲೆಯ ಲೋಗೋ ಅನಾವರಣ

ಆಧುನಿಕ AI ತಂತ್ರಜ್ಞಾನದೊಂದಿಗೆ ಓಡುತ್ತಿರುವ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದಿನ ಪೀಳಿಗೆಯ ಮಕ್ಕಳಿಗಾಗಿ ತಂತ್ರಜ್ಞಾನ ಹಾಗೂ ಸಂಸ್ಕೃತಿಯನ್ನು ಒಳಗೊಂಡಿರುವ ಸಫಿಶಿಯೆಂಟ್ ಕಿಡ್ಸ್ ಅಕಾಡೆಮಿ ಎಂಬ ಪ್ರಿ ಸ್ಕೂಲ್ ಶಾಲೆಯೊಂದು 2025ರ ಶೈಕ್ಷಣಿಕ ವರ್ಷದಲ್ಲಿ ಮೈಸೂರಿನ ಬಳ್ಳಾಲ್ ವೃತ್ತದ ಬಳಿ ಇರುವ ಕೃಷ್ಣಮೂರ್ತಿಪುರಂನಲ್ಲಿ ಪ್ರಾರಂಭಗೊಳ್ಳುತ್ತಿದೆ. ಸಫಿಶಿಯಂಟ್ ಇಂಡಿಯಾ ಫೌಂಡೇಶನ್ ಟ್ರಸ್ಟ್ ವತಿಯಿಂದ 2025ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಗೊಳ್ಳುತ್ತಿರುವ ಮೈಸೂರಿನ ನೂತನ ವಿದ್ಯಾಸಂಸ್ಥೆಯಾದ ಸಫಿಶಿಯಂಟ್ ಕಿಡ್ಸ್ ಅಕಾಡೆಮಿಯ “ಲೋಗೋ ಲಾಂಚ್” ಕಾರ್ಯಕ್ರಮವನ್ನು ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ತೀರದ ಪೂರ್ವವಾಹಿನಿಯಲ್ಲಿರುವ ಶ್ರೀ ದುರ್ದುಂಡೇಶ್ವರ

Scroll to Top