April 2, 2025

ದರ ಏರಿಕೆಯ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ

ಕಾಂಗ್ರೆಸ್ ಸರ್ಕಾರದ ದರ ಏರಿಕೆ ನೀತಿಯ ವಿರುದ್ಧ ಬಿಜೆಪಿ ಪಕ್ಷವು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಅಹೋರಾತ್ರಿ ಧರಣಿ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸಲು ಒಂದಿಲ್ಲೊಂದು ರೀತಿಯಲ್ಲಿ ನಾಡಿನ ಜನತೆಯ ದರ ಏರಿಕೆಯ ಬರೆ ಎಳೆಯುತ್ತಲೇ ಇದೆ ಎಂದು ಬಿಜೆ ಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವೆರ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯಿಂದಾಗಿ ಹಾಲು, ಮೊಸರು, ವಿದ್ಯುತ್, ಆಟೋ ಮೊಬೈಲ್ ಪಾರ್ಟ್ಸ್,

Scroll to Top