ಬೆಂಗಳೂರು ಸಮೀಪ ನೆಲಮಂಗಲದಲ್ಲಿ ಕ್ಷೇಮವನ ಉದ್ಘಾಟಿಲು ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥರು ಕರ್ನಾಟಕದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿರವರನ್ನು ಅವರ ನಿವಾಸಕ್ಕೆ ಬೇಟಿ ನೀಡಿದರು.
ಇದೇ ಸಂದರ್ಭದಲ್ಲಿ ಯೋಗಿ ಆದಿತ್ಯನಾಥರವರನ್ನು ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿರವರು ಕುಟುಂಬದ ಸದಸ್ಯರೊಂದಿಗೆ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.