ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಥ್ಲೆಟಿಕ್ಸ್ ಕೂಟಎಲ್‌ಐಸಿ ತಂಡ ಚಾಂಪಿಯನ್
ಬೆಂಗಳೂರು: ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತಂಡದ ಸದಸ್ಯೆ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ ಗಳಿಸಿ ಗಮನ ಸೆಳೆದರು. ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್ ಮತ್ತು ಶಾಟ್‌ಪುಟ್ ಕ್ರೀಡೆಯಲ್ಲಿ