Karnataka Newslive

ಕೋಲಾರ ಜಿಲ್ಲೆ

ಕೋಲಾರ ನಗರ ಈ ಜಿಲ್ಲೆಯ ಕೇಂದ್ರಸ್ಥಾನ. ಕೋಲಾರ ಗಂಗರ ರಾಜಧಾನಿಯಾಗಿತ್ತು ಇದನ್ನು ಮೊದಲು ಕುವಲಾಲಪುರ ಅಂತಲೂ ಕರೆಯುತ್ತಿದ್ದರು. ಕಾಲಕ್ರಮೇಣ ಕೋಲಾರವಾಯಿತು. ಗಂಗರು ಕಟ್ಟಿಸಿದಂತಹ ಹಲವಾರು ಸ್ಥಳಗಳು ಕೋಲಾರ ನಗರ ಮತ್ತು ಕೋಲಾರ ಜಿಲ್ಲೆಯಲ್ಲಿವೆ ಅದರಲ್ಲೂ ಮುಖ್ಯವಾಗಿ ಗಂಗರು ಕಟ್ಟಿಸಿದ ಕೋಲಾರಮ್ಮ ದೇವಾಲಯ ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿವೆ. ನಾಡಿಗೆ ಮತ್ತು ರಾಷ್ಟ್ರಕ್ಕೆ ತನ್ನೊಡಲ ಚಿನ್ನವನ್ನು ಧಾರೆಯೆರೆದು ‘ಚಿನ್ನದ ಜಿಲ್ಲೆ’ ಎಂದೇ ಹೆಸರಾಗಿದ್ದ ಕೋಲಾರ ಜಿಲ್ಲೆಯು ನಾಡಿನ ಕೃಷಿ, ಸಾಹಿತ್ಯ, ರಾಜಕೀಯ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆ

ದಾವಣಗೆರೆ ಜಿಲ್ಲೆ

ದಾವಣಗೆರೆಯು ಮೊದಲು ಚಿತ್ರದುರ್ಗ ಜಿಲ್ಲೆಯ ಭಾಗವಾಗಿತ್ತು. ಆಗಸ್ಟ್ 15, 1997ರಂದು ಅಂದಿನ ಮುಖ್ಯಮಂತ್ರಿ ಶ್ರೀ ಜೆ ಹೆಚ್ ಪಟೇಲ್ ಅವರ ನಿರ್ಧಾರದ ಮೇರೆಗೆ ಚಿತ್ರದುರ್ಗ ಜಿಲ್ಲೆಯಿಂದ ದಾವಣಗೆರೆ, ಹರಿಹರ, ಮತ್ತು ಜಗಳೂರು ತಾಲ್ಲೂಕುಗಳನ್ನು, ಶಿವಮೊಗ್ಗ ಜಿಲ್ಲೆಯಿಂದ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳನ್ನು, ಹಾಗೂ ಬಳ್ಳಾರಿ ಜಿಲ್ಲೆಯಿಂದ ಹರಪನಹಳ್ಳಿ ತಾಲ್ಲೂಕುಗಳನ್ನು ಸೇರಿಸಿ ಹೊಸ ದಾವಣಗೆರೆ ಜಿಲ್ಲೆಯನ್ನು ರಚಿಸಲಾಯಿತು. ಪ್ರೇಕ್ಷಣೀಯ ಸ್ಥಳಗಳು ಕುಂದವಾಡ ಕೆರೆಯು ನಗರದ ಜನರಿಗೆ ಅತ್ಯಂತ ಹತ್ತಿರವಿರುವ ಸ್ಠಳವಾಗಿದೆ. ಹರಿಹರದ ತುಂಗಭದ್ರೆ ಮತ್ತು ಪುರಾತನ ಹರಿಹರೇಶ್ ಅವರ

ತುಮಕೂರು ಜಿಲ್ಲೆ

ತುಮಕೂರು ಜಿಲ್ಲೆಯನ್ನು ಅದರ ಕೇಂದ್ರ ಕಾರ್ಯಾಲಯದ ಪಟ್ಟಣದ ಹೆಸರಿನಿಂದಲೇ ಗುರುತಿಸಲಾಗುತ್ತದೆ. ತುಮಕೂರು ಎನ್ನುವುದು ತುಮಕುರಿನ ಆಂಗ್ಲಿಸ್ಕಿಡ್ ರೂಪವಾಗಿದ್ದು, ಇದು ಸ್ವತಃ ತುಮಕೂರು ಎಂಬ ಮೂಲದ ಹೆಸರಿನ ಒಂದು ಉತ್ಪನ್ನವಾಗಿದೆ. ಪಟ್ಟಣವು ಕೇವಲ ಎರಡು ಶತಮಾನಗಳ ಇತಿಹಾಸವನ್ನು ಹೊಂದಿದೆ ಮತ್ತು ಮೈಸೂರು ರಾಜಮನೆತನದ ಸದಸ್ಯರಾದ ಕಾಂಟೆ ಅರಸುಗೆ ಮೂಲವನ್ನು ಸಲ್ಲಿಸಬೇಕಾಗಿದೆ. ಪಟ್ಟಣವು ಯಾವುದೇ ಐತಿಹಾಸಿಕ ಅವಶೇಷಗಳನ್ನು ಹೆಗ್ಗಳಿಕೆಗೆ ಹೊಂದಿಲ್ಲ, ಕೋಟೆಯ ಕುರುಹುಗಳು ಸಹ ಸ್ಥಾಪನೆಯಾದ ಸಮಯದಲ್ಲಿ ಸ್ಥಾಪನೆಯಾಗಿವೆ ಎಂದು ಹೇಳಲಾಗುತ್ತದೆ, ಈಗಾಗಲೇ ಸಂಪೂರ್ಣವಾಗಿ ಕಣ್ಮರೆಯಾಗಿವೆ. ಜಿಲ್ಲೆಯಲ್ಲಿ ಒಳಗೊಂಡಿರುವ ಪ್ರದೇಶವು

ಹಾಸನ ಜಿಲ್ಲೆ

ಕರ್ನಾಟಕದ ನೈರುತ್ಯ ದಿಕ್ಕಿನಲ್ಲಿರುವ ಒಂದು ಜಿಲ್ಲೆ ಹಾಸನ.  ಜಿಲ್ಲೆಯು ಶ್ರೀಮಂತ ಇತಿಹಾಸ ಹಾಗೂ ಸ್ಮರಣೀಯ ಘಟನೆಗಳಿಂದ ಕೂಡಿದೆ.  ಬೇಲೂರು ತಾಲ್ಲೂಕಿನ ಈಗಿನ ಹಳೇಬೀಡಾಗಿರುವ ಹಿಂದಿನ ದ್ವಾರಸಮುದ್ರವನ್ನು ರಾಜಧಾನಿಯಾಗಿ ಮಾಡಿಕೊಂಡಿದ್ದ ಹೊಯ್ಸಳ ಚಕ್ರವರ್ತಿಗಳ ಅಧಿಕಾರವಧಿಯಲ್ಲಿ ಈ ಜಿಲ್ಲೆಯು ತನ್ನ ವೈಭವದ  ಉತ್ತುಂಗವನ್ನು ತಲುಪಿತ್ತು.  ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿ  ಇರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆ ತವರಾಗಿದೆ. ಜೈನಸ್ಮಾರಕಗಳಿವೆ. ಶ್ರವಣಬೆಳಗೊಳ ಜಿಲ್ಲೆಯಲ್ಲಿರುವ ಜೈನರ ಸುಪ್ರಸಿದ್ಧ ಯಾತ್ರಾಸ್ಥಳವಾಗಿದೆ. ಹೆಸರಿನ ಮೂಲ:

ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ –ರಾಜ್ಯದ ಪ್ರಕೃತಿ, ಸಾಂಸ್ಕೃತಿಕ, ಸಾಹಿತ್ಯಕವಾಗಿ ಶ್ರೀಮಂತವಾಗಿರುವ ಜಿಲ್ಲೆ. ದಟ್ಟವಾದ ಕಾಡು, ಗುಡ್ಡಗಳಿಂದ ಮತ್ತು ವೈಭವದಿಂದ ಅವ್ಯಾಹತವಾಗಿ ಧುಮುಕುವ ಜಲಪಾತಗಳಿಂದ ಆವೃತ್ತಗೊಂಡಿದೆ. ಕಣ್ಣಿಗೆ ಒಂದು ನಿಜವಾದ ಪ್ರಕೃತಿಯ ಚಿತ್ರವನ್ನಾಗಿ ಮೂಡಿಸುತ್ತದೆ. ಬಹುಪಾಲು ಪ್ರದೇಶ ಹಚ್ಚ ಹಸಿರಿನ ಭತ್ತದ ತೆನೆಗಳು ಗಾಳಿಯಲ್ಲಿ ತೂಗಾಡುವ ದೃಶ್ಯ ಜಿಲ್ಲೆಯನ್ನು ಒಂದು ಚಿತ್ರಸದೃಶ್ಯ ಪ್ರದೇಶವನ್ನಾಗಿ ಮೂಡಿಸುತ್ತದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ ಮತ್ತು ಶಿವಮೊಗ್ಗ ಫಲವತ್ತಾದ ಕೃಷಿ ಭೂಮಿಯನ್ನು ಹೊಂದಿದ್ದು ಕರ್ನಾಟಕದ ಅಕ್ಕಿಯ ಕಣಜ ಎಂಬ ಹಿರಿಮೆಯನ್ನು ಪಡೆದಿದೆ.

ಚಿತ್ರದುರ್ಗ ಜಿಲ್ಲೆ

ಚಿತ್ರದುರ್ಗ –ಐತಿಹಾಸಿಕ ಹಿನ್ನೆಲೆ ಹೊಂದಿರುವ ಜಿಲ್ಲೆ. ರಾಜಧಾನಿ ಬೆಂಗಳೂರಿನ ಕೇಂದ್ರ ಸ್ಥಳದಿಂದ ವಾಯವ್ಯ ದಿಕ್ಕಿನಲ್ಲಿ 200 ಕಿ.ಮೀ. ದೂರದಲ್ಲಿದೆ. ಚಿತ್ರದುರ್ಗ, ಮೊಳಕಾಲ್ಮೂರು, ಹೊಳಲ್ಕೆರೆ, ಹಿರಿಯೂರು, ಚಳ್ಳಕೆರೆ, ಹೊಸದುರ್ಗ ತಾಲ್ಲೂಕುಗಳು. ಕುತೂಹಲ ಕೆರಳಿಸುವ ಸ್ಥಳ ಪುರಾಣಗಳು, ಪುರಾತನವಾದ ಮನುಷ್ಯ ವಾಸಸ್ಥಳದ ನೆಲೆಗಳು, ಪ್ರಾಚೀನ, ಐತಿಹಾಸಿಕ, ಸಾಂಸ್ಕೃತಿಕ, ಧಾರ್ಮಿಕ ಪ್ರಾಶಸ್ತ್ಯದ ಸ್ಥಳಗಳು ಇವೆ. ಈ ಜಿಲ್ಲೆಯು ಸಾವಿರಾರು ವರ್ಷಗಳ ನಾಗರಿಕತೆಗಳ ತವರು ಹಾಗೂ ಪ್ರಾಚೀನತೆ, ಆಧುನಿಕತೆಗಳ ಸಮ್ಮಿಲನ ಹೊಂದಿರುವ ಪ್ರದೇಶವಾಗಿದೆ. ಕ್ರಿ.ಶ.02ನೇ ಶತಮಾನದಲ್ಲಿ ಇದು ಮೌರ್ಯರ ಸಾಮಂತರಾಗಿದ್ದ ಶತವಾಹನರಿಗೆ ವಶವಾಯಿತು.

ರಾಷ್ಟ್ರೀಯ ಶಿಕ್ಷಣ ನೀತಿ  -2020  ಏನು, ಎತ್ತ…

ಪ್ರಸ್ತುತ ನಮ್ಮ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅಗತ್ಯವಾಗಿರುವ, ಸಾಮರ್ಥ್ಯಕ್ಕೆ ಅನುಗುಣವಾಗಿರುವಂತಹ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸುವ ಮತ್ತು ಸಮಾನ ಮತ್ತು ನ್ಯಾಯಯುತ ಸಮಾಜವನ್ನು ರೂಪಿಸುವ, ಒಂದು ಶಿಕ್ಷಣ ವ್ಯವಸ್ಥೆಯನ್ನು ರಚಿಸುವ ದೃಷ್ಟಿಕೋನದೊಂದಿಗೆ 2020 ರ ಜುಲೈ 29 ರಂದು ರಾಷ್ಟ್ರೀಯ ಶಿಕ್ಷಣ ನೀತಿ -2020 ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. 34 ವರ್ಷಗಳ ನಂತರ ಜಾರಿಗೆ ಬರುತ್ತಿರುವ ಈ ನೂತನ ಶಿಕ್ಷಣ ನೀತಿಯು 21 ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ. ಇದು ದೇಶದ ಶೈಕ್ಷಣಿಕ ಸಂರಚನೆಯನ್ನು ಪುನರ್

ದೈಹಿಕ ಶಿಕ್ಷಣ:  ನಿಮಗೆಷ್ಟು ಗೊತ್ತು?

ಮಾನವನಿಗೆ ಅತಿ ಹೆಚ್ಚು ಪ್ರಿಯವಾದುದೆಂದರೆ ಆತನ ಶರೀರ. ಈ ಶರೀರವನ್ನು  ಬಿಟ್ಟು ಒಂದು ಕ್ಷಣವು ಅವನಿರುವುದಾದರೆ ಅದು ನಿರ್ಜೀವಿಯಾಗಿ ಮಾತ್ರ. ಶರೀರವೇ ಶ್ರೇಷ್ಠ, ಶರೀರವಿಲ್ಲದ ಮನುಷ್ಯನನ್ನು ಕಲ್ಪಿಸಲು ಅಸಾಧ್ಯ ಈ ಶರೀರದೊಳಗೆ ಅತ್ಮ, ಮನಸ್ಸು, ಬುದ್ಧಿ, ಭಾವನೆಗಳು ಸೇರಿಕೊಂಡಿವೆ. ಇವುಗಳು ಶರೀರದ ಮೂಲಕ ತಮ್ಮ ಚಟುವಟಿಕೆಯನ್ನು ನಿರ್ವಹಿಸುವುದರಿಂದಲೇ ಮಹಾಕವಿ ಕಾಳಿದಾಸನು ಶರೀರ ಮಾಧಂಖಲು ಧರ್ಮಂ ಸಾಧನಂ ಎಂಬ ಉಕ್ತಿಯನ್ನು ಜಗತ್ತಿಗೆ ನೀಡಿದ್ದು ಅದು ಬಹಳ ಮಹತ್ವದ್ದಾಗಿದೆ. ದೈಹಿಕ ಶಿಕ್ಷಣವನ್ನು ಶಿಕ್ಷಣದ ಒಂದು ಮೃದುವಾದ ಅಂಗ ಅಥವಾ ಶಿಕ್ಷಣದ

ಎಸ್.ಎಸ್‍.ಎಲ್‍.ಸಿ ಪಾಸ್ ಆಯ್ತು… ಮುಂದೆ…?

ಎಸ್ಎಸ್ಎಲ್ಸಿ ಬಳಿಕ ವಿದ್ಯಾರ್ಥಿಗಳು ಯಾವ ಕೋರ್ಸ್ಗೆ ಸೇರುವುದು ಎನ್ನುವ ಯೋಚನೆಯಲ್ಲಿದ್ದಾರೆ. ಕೆಲವು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಎಸ್ಎಸ್ಎಲ್ಸಿ ನಂತರ ಏನು ಮಾಡಬೇಕು..? ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು..? ಎನ್ನುವ ಪ್ರಶ್ನೆ ಕಾಡುತ್ತಿದೆ. ಸ್ಮಾರ್ಟ್ವಾಚ್ಗಳ ಮೇಲೆ ಶೇ.70 ರಷ್ಟು ರಿಯಾಯಿತಿ! ಫಲಿತಾಂಶ ಪ್ರಕಟವಾದ ಮರು ದಿನವೇ ಪಿಯುಸಿ, ಡಿಪ್ಲೊಮ, ನರ್ಸಿಂಗ್ ಸೇರಿದಂತೆ ಅನೇಕ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಮುಗಿಬಿದ್ದಿದ್ದಾರೆ. ಎಸ್ಎಸ್ಎಲ್ಸಿ ನಂತರ ಯಾವೇಲ್ಲ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದು,

ಶಿಕ್ಷಣ: ಕೋರ್ಸ್‍ ಆಯ್ಕೆಗೂ ಮುನ್ನ……

ಹಲವು ಶಾಲೆಗಳಲ್ಲಿ 10 ಮತ್ತು 12ನೇ (ದ್ವಿತೀಯ ಪಿಯುಸಿ) ತರಗತಿ ವಿದ್ಯಾರ್ಥಿಗಳಿಗೆ ‘ಕೌನ್ಸೆಲಿಂಗ್‘ (ಮಾರ್ಗದರ್ಶನ) ನಡೆಯುತ್ತಿದೆ. ಇದು ಕೋರ್ಸ್ ಆಯ್ಕೆ, ವೃತ್ತಿ ಯೋಜನೆ ತಯಾರಿ ಸೇರಿದಂತೆ ಭವಿಷ್ಯದ ‘ಶೈಕ್ಷಣಿಕ ಪಯಣ‘ಕ್ಕೆ ವಿದ್ಯಾರ್ಥಿಗಳಿಗೆ ಮಾರ್ಗ ತೋರುವ ಕಾರ್ಯಕ್ರಮ. ತಜ್ಞರು, ವಿದ್ಯಾರ್ಥಿಗಳು–ಪೋಷಕ ರೊಂದಿಗೆ ಚರ್ಚೆ ನಡೆಸಿ, ಇಬ್ಬರಲ್ಲೂ ಇಬಹುದಾದ ಆತಂಕ, ಗೊಂದಲಗಳನ್ನು ನಿವಾರಿಸಿ, ಸೂಕ್ತವಾದ ವೃತ್ತಿ ಮತ್ತು ಕೋರ್ಸ್ ಆಯ್ಕೆಗೆ ನೆರವಾಗುತ್ತಾರೆ. ಈ ಪ್ರಕ್ರಿಯೆ ಹೇಗಿರುತ್ತದೆ : ಸಾಮಾನ್ಯವಾಗಿ, ಶಾಲಾ ಕಾಲೇಜುಗಳಲ್ಲಿ ನಡೆಸುವ ಸಮೂಹ ಮಾರ್ಗದರ್ಶನ ಅಥವಾ ವೈಯಕ್ತಿಕ ಮಾರ್ಗದರ್ಶನದಲ್ಲಿ

Scroll to Top