
ಎಸ್.ಎಸ್.ಎಲ್.ಸಿ ಪಾಸ್ ಆಯ್ತು… ಮುಂದೆ…?
ಎಸ್ಎಸ್ಎಲ್ಸಿ ಬಳಿಕ ವಿದ್ಯಾರ್ಥಿಗಳು ಯಾವ ಕೋರ್ಸ್ಗೆ ಸೇರುವುದು ಎನ್ನುವ ಯೋಚನೆಯಲ್ಲಿದ್ದಾರೆ. ಕೆಲವು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಎಸ್ಎಸ್ಎಲ್ಸಿ ನಂತರ ಏನು ಮಾಡಬೇಕು..? ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು..? ಎನ್ನುವ ಪ್ರಶ್ನೆ ಕಾಡುತ್ತಿದೆ. ಸ್ಮಾರ್ಟ್ವಾಚ್ಗಳ ಮೇಲೆ ಶೇ.70 ರಷ್ಟು ರಿಯಾಯಿತಿ! ಫಲಿತಾಂಶ ಪ್ರಕಟವಾದ ಮರು ದಿನವೇ ಪಿಯುಸಿ, ಡಿಪ್ಲೊಮ, ನರ್ಸಿಂಗ್ ಸೇರಿದಂತೆ ಅನೇಕ ಕೋರ್ಸ್ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಮುಗಿಬಿದ್ದಿದ್ದಾರೆ. ಎಸ್ಎಸ್ಎಲ್ಸಿ ನಂತರ ಯಾವೇಲ್ಲ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದು,