ರಾಜಕೀಯ

ಕಣ್ಣೀರು ಹಾಕುವುದು ರಾಜಕೀಯ ಗಿಮ್ಮಿಕ್; ಸಿ.ಪಿ ಯೋಗೇಶ್ವರ್

ಒಬ್ಬ ವ್ಯಕ್ತಿ ಯುದ್ಧದಲ್ಲಿ ಸೋಲುತ್ತಿರುವಾಗ ಅವನ ಕೊನೆ ಅಸ್ತ್ರವೇ ಕಣ್ಣೀರು. ಒಬ್ಬ ನಾಯಕ ಜನರ ಕಣ್ಣೀರು ಒರೆಸಬೇಕೇ ಹೊರತು ಕಣ್ಣೀರು ಹಾಕಬಾರದು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಕಿಡಿ ಕಾರಿದ್ದಾರೆ. ಇಲ್ಲಿ ಕಣ್ಣೀರಿಡುವುದು ಪೊಲಿಟಿಕಲ್ ಗಿಮಿಕ್.​ ಯಾವುದೇ ಅಭ್ಯರ್ಥಿ ಕಣ್ಣೀರು ಹಾಕಿ ಮತದಾರರ ಮನಸ್ಸು ಗೆಲ್ಲಲು ಆಗಲ್ಲ. ಅವರ ತಂದೆ ಮಾಡಿದ ಅವ್ಯವಸ್ಥೆಗೆ ಸಾವಿರಾರು ಜನ ಕಣ್ಣೀರಾಕುತ್ತಿದ್ದಾರೆ. ಕಣ್ಣೀರಿಡುವುದು ಒಬ್ಬ ನಾಯಕನ ಲಕ್ಷಣವಲ್ಲ ಎಂದು ವ್ಯಂಗ್ಯವಾಡಿದ್ದಾರೆ.. ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗುರುವಾರ ಕನ್ನಮಂಗಲದಲ್ಲಿ

ಪ್ರಜ್ವಲ್‌ ವಿರುದ್ಧ ಕ್ರಮಕ್ಕೆ ಅಭ್ಯಂತರವಿಲ್ಲ: ಮೌನ ಮುರಿದ ಹೆಚ್.ಡಿ ದೇವೇಗೌಡ

ಲೈಂಗಿಕ ಹಗರಣದಲ್ಲಿ ಆರೋಪಿಯಾಗಿ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮಕ್ಕೆ ನಾನು ಆಕ್ಷೇಪಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಶನಿವಾರ ಹೇಳಿದ್ದಾರೆ.ತಮ್ಮ ಹುಟ್ಟುಹಬ್ಬದ ಅಂಗವಾಗಿ ಜೆ.ಪಿ.ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದರಲ್ಲಿ ಭಾಗಿಯಾದ ಪ್ರತಿಯೊಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ʻಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಮತ್ತು ಪರಿಹಾರ ನೀಡಬೇಕು’ ಒತ್ತಾಯಿಸಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದ ಬೆನ್ನಲ್ಲೇ

`ಆಪರೇಷನ್ ಕಮಲ’ ಸರ್ಕಾರವನ್ನು ಬೀಳಿಸುವ ಆರೋಪ ತಳ್ಳಿಹಾಕಿದ ರಮೇಶ್ ಜಾರಕಿಹೊಳಿ

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತೊಮ್ಮೆ ಕಾಂಗ್ರೆಸ್ ಪತನಗೊಳಿಸಲು ಯತ್ನಿಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ರಮೇಶ ಜಾರಕಿಹೊಳಿ ತಳ್ಳಿಹಾಕಿದ್ದಾರೆ. ಆಪರೇಷನ್ ಕಮಲ ಮತ್ತು ಶಾಸಕರಿಗೆ 50 ಕೋಟಿ ಆಮಿಷ ನೀಡುತ್ತಿರುವ ಬಗ್ಗೆ ಮಾತನಾಡುತ್ತಿರುವುದು ಡಿ ಕೆ ಶಿವಕುಮಾರ್ ಅವರು ಮಾತನಾಡುತ್ತಿದ್ದಾರೆ, ಬಿಜೆಪಿಯವರು ‘ಆಪರೇಷನ್ ಕಮಲ’ದ ಬಗ್ಗೆ ಮಾತನಾಡುವುದಿಲ್ಲ ಮತ್ತು ಮಾಡುವುದಿಲ್ಲ,  ‘ಆಪರೇಷನ್ ಕಮಲ’ ಎಂಬ ಪದವನ್ನು ಕಾಂಗ್ರೆಸ್ ಸೃಷ್ಟಿಸಿದೆ ಎಂದು ಆರೋಪಿಸಿದರು. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಮತ್ತು ಕಾಂಗ್ರೆಸ್

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಬಿಜೆಪಿ ವಿರೋಧ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪಾಲಿಗೆ ವಿರೋಧಿ ಎಂದು ಮಾಜಿ ಸಚಿವ ಅಶ್ವಥ್​ ನಾರಾಯಣ್​ ಹೇಳಿದ್ದಾರೆ. ಕಾವೇರಿ ಭಾಗದ ನಮ್ಮ ರೈತರು ಕಷ್ಟದಲ್ಲಿದ್ದು, ಸಚಿವ ಡಿ.ಕೆ. ಶಿವಕುಮಾರ್​ ರಾಜ್ಯದ ರೈತರ ಪಾಲಿಗೆ ವಿರೋಧಿಯಾಗಿ ನಮ್ಮ ರೈತರ ಹಿತವನ್ನು ಕಡೆಗಣಿಸಿ ತಮಿಳುನಾಡಿಗೆ ‌ನೀರು ಹರಿಬಿಟ್ಟಿದ್ದಾರೆ, ಈಗಾಗಲೇ ತಮಿಳುನಾಡಿನ ನಾಲ್ಕು ಅಣೆಕಟ್ಟುಗಳಲ್ಲಿ ನೀರು ಸಂಗ್ರಹವಾಗಿದ್ದರೂ, ಸುಮಾರು‌ 60 ಟಿಎಂಸಿ ಯಷ್ಟು‌ ನೀರು ಹರಿಸಿದ್ದಾರೆ.  “ತಮಿಳುನಾಡಿನಲ್ಲಿ ನೈರುತ್ಯ ಮಾನ್ಸೂನ್

ಕೇಂದ್ರ ಬಜೆಟ್: ಆದಾಯ ತೆರಿಗೆ ಸ್ಥಿತಿ ಯಾರಿಗೆ ಎಷ್ಟು, ಪರಿಣಾಮ ಏನು?

ನವದೆಹಲಿ: ಕೇಂದ್ರ  ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ ಗೆ ಹೆಚ್ಚಳ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ ವಾರ್ಷಿಕ  7 ಲಕ್ಷ ರೂ ವರೆಗೆ ತೆರಿಗೆ ವಿನಾಯ್ತಿ ಘೋಷಿಸಿದ್ದು ಮಧ್ಯಮ ವರ್ಗದಲ್ಲಿ ಹರ್ಷ ತಂದಿದೆ. ಆದಾಯ ತೆರಿಗೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು

ಚುನಾವಣಾ ವರ್ಷ: ಕರ್ನಾಟಕಕ್ಕೆ ಕಾಮನಬಿಲ್ಲು ತೋರಿಸಿದ ಕೇಂದ್ರ ಬಜೆಟ್

ಕರ್ನಾಟಕದ ಪಾಲಿಗೆ ಇದು ಚುನಾವಣಾ ವರ್ಷ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡಬೇಕಾದ ತುರ್ತಿನಲ್ಲಿ ಬಿಜೆಪಿ ನಾಯಕರು ಇದ್ದಾರೆ. ಇದಕ್ಕೆ ಪೂರಕವಾಗಿ ಕೇಂದ್ರ ಬಜೆಟ್ನಪಲ್ಲಿ ಕರ್ನಾಟಕಕ್ಕೆ ಕಾಮನಬಿಲ್ಲು ತೋರಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್  ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ಒದಗಿಸಿಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರ ಎರಡನೇ ಅವಧಿ ಪೂರೈಸಲು ಇನ್ನೊಂದೇ ವರ್ಷ ಬಾಕಿ ಇದೆ. ಮುಂದಿನ ವರ್ಷ ಲೋಕಸಭಾ

ಚುನಾವಣಾ ಬಜೆಟ್ಗೆ ಸಿದ್ಧತೆ; ಮತದಾರರ ಮೂಗಿಗೆ ತುಪ್ಪ? ಆಕರ್ಷಕ ಕೊಡುಗೆಗಳತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಲವು

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟು ಮತದಾರರನ್ನು ಸೆಳೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ಗೆ್ ಒತ್ತು ನೀಡಲಿದ್ದಾರೆ. ಇದೇ ಆಧಾರದಲ್ಲಿ 2023-24ನೇ ಸಾಲಿನಲ್ಲಿ ಬಜೆಟ್ ಮಂಡಿಸುವ ಸಾಧ್ಯತೆಯಿದೆ. ಜನಪರ, ಆಕರ್ಷಕ ಯೋಜನೆಗಳಿಗಾಗಿ ಸಂಪನ್ಮೂಲಕ್ಕಾಗಿ ಕೇಂದ್ರದಿಂದ ಬರಬೇಕಾದ ರಾಜ್ಯದ ಪಾಲಿನ ತೆರಿಗೆ ಮೊತ್ತದ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯದ ಅಂದಾಜಿನ ಪ್ರಕಾರ, ಕರ್ನಾಟಕಕ್ಕೆ ಈಗ ಕೇಂದ್ರದಿಂದ ಹಂಚಿಕೆ ಆಗಬೇಕಿರುವ ರಾಜ್ಯದ ಪಾಲಿನ ತೆರಿಗೆ ಮೊತ್ತ ರೂ. 37,252 ಕೋಟಿ ಆಗಿದೆ. ಮಾರ್ಚ್ಗೆ ಅಂತ್ಯಗೊಳ್ಳುವ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ

ಹಾಸನ ಕ್ಷೇತ್ರ: ಗೌಡರ ಕುಟುಂಬಕ್ಕೆ ಮಗ್ಗುಲ ಮುಳ್ಳು

ಬೆಂಗಳೂರು: ರಾಜಕೀಯ ಜಿದ್ದಾಜಿದ್ದಿಗೆ ಹೆಸರಾಗಿರುವ ಹಾಸನ ಜಿಲ್ಲೆ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಾಸನ ಕ್ಷೇತ್ರದ ಕಾರಣದಿಂದಲೇ ಗಮನಸೆಳೆಯುತ್ತಿದೆ. ಹಾಸನ ಕ್ಷೇತ್ರ ಚುನಾವಣೆಗೆ ಮೊದಲೇ ದೇವೇಗೌಡರ ಕುಟುಂಬಕ್ಕೆ ತಲೆನೋವಾಗುತ್ತಿದೆ. ಗೌಡರ ಕುಟುಂಬದ ಹಿರಿಯ ಸೊಸೆ, ಶಾಸಕ ಎಚ್‍.ಡಿ.ರೇವಣ್ಣ ಅವರ ಪತ್ನಿ ಭವಾನಿ  ಅವರು ಹಾಸನ ಕ್ಷೇತ್ರದ ಟಿಕೆಟ್ ಗಾಗಿ ಟವೆಲ್‍ ಹಾಕಿರುವುದು ಈಗ ಕುಟುಂಬಕ್ಕೆ ಬಿಸಿತುಪ್ಪವಾಗಿದೆ. ಅಮ್ಮನ ಪರವಾಗಿ ನಿಂತಿರುವ ಮಕ್ಕಳಾದ ಸೂರಜ್ ಮತ್ತು ಪ್ರಜ್ವಲ್‍ ಕೂಡಾ ಪರೋಕ್ಷವಾಗಿ ಟಿಕೆಟ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ, ಚಿಕ್ಕಪ್ಪ ಎಚ್.ಡಿ.ಕುಮಾರಸ್ವಾಮಿ ಅವರ

ತಪಸ್ವೀ ಕಾರ್ಯಕರ್ತರು-ಸಮರ್ಪಣೆಯ ಸಂಕೇತ -ವಿಜಯೇಂದ್ರ ಯಡಿಯೂರಪ್ಪ 

ಒಂದು ರಾಜಕೀಯ ಪಕ್ಷದ ಕಾರ್ಯಕರ್ತ ಸಹಜವಾಗಿ ಬಯಸುವುದು ತನ್ನ ಸೇವೆಗೆ ಸೂಕ್ತ ಗೌರವ ಮಾತ್ರ.ಗೌರವವೆಂದರೆ ಸಮ್ಮಾನ,ಅಧಿಕಾರವನ್ನಲ್ಲ , ಅವನ ಕನಿಷ್ಠ ನಿರೀಕ್ಷೆ ತನ್ನ ಸೇವೆ ಹಾಗೂ ಶ್ರಮವನ್ನು ಗುರುತಿಸಿ ಪಕ್ಷದ ಪ್ರಮುಖರು ಅಥವಾ ಅಧಿಕಾರಸ್ಥ ಮುಖಂಡರು ಹೆಸರಿಡಿದು ಕರೆದರಷ್ಟೇ ಸಾಕು, ಅವನು ಧನ್ಯತಾಭಾವ ಹೊಂದುತ್ತಾನೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಯಾರು ಗುರುತಿಸಲಿ ಬಿಡಲಿ ತನ್ನ ಸೇವೆ ಸಾರ್ಥಕವಾದರಷ್ಟೇ ಸಾಕು, ಈ ದೇಶ ಸುರಕ್ಷಿತವಾದರೆ ಸಾಕು ಎಂಬ ಆತ್ಮ ಸಂತೋಷವನ್ನು

ಕಾಂಗ್ರೆಸ್ ನ ಮಾಜಿ ಎಂ.ಪಿ, ಮುದ್ಧಹನುಮೇಗೌಡ ಬಿಜೆಪಿ ಸೇರ್ಪಡೆ ಖಚಿತ: ಬಿಎಸ್ ವೈ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅವಕಾಶ ವಂಚಿತರಾದ ಹಾಗೂ ರಾಜ್ಯಸಭೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ನ ಮಾಜಿ ಲೋಕಸಭಾ ಸದಸ್ಯ ಮುದ್ಧಹನುಮೇಗೌಡ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.ಮುದ್ಧಹನುಮೇಗೌಡರವರು ಕಾಂಗ್ರೆಸ್ ಬಿಡುವುದಾಗಿ ಹೇಳಿಕೆ ನೀಡುವ ಮೊದಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಶಿವಮೊಗದಲ್ಲಿ ಹೇಳಿಕೆ ನೀಡಿರುವ ಬಿಎಸ್ ಯಡಿಯೂರಪ್ಪನವರು ಮುದ್ಧಹನುಮೇಗೌಡರವರ ಸೇರ್ಪಡೆಯ ಜೊತೆಗೆ ಇನ್ನಷ್ಟು ಮುಖಂಡರು ಬಿಜೆಪಿ ಸೇರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಮೋದಿಯವರ ಮಂಗಳೂರಿನ ಭೇಟಿ

Scroll to Top