ರಾಜಕೀಯ

ಬಿ.ಎಸ್ ಯಡಿಯೂರಪ್ಪ ದಿಡೀರ್ ದೆಹಲಿಗೆ?

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾದ ಬಿ.ಎಸ್ ಯಡಿಯೂರಪ್ಪ ದಿಡೀರ್ ದೆಹಲಿಗೆ ತೆರಳಿರುವುದು ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಮೂಲಗಳ ಪ್ರಕಾರ ಇತ್ತೀಚೆಗೆ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕವಾದ ಬಳಿಕ ಪಕ್ಷದ ಮುಖಂಡರುಗಳನ್ನು ಬೇಟಿ ಮಾಡಿ ದನ್ಯವಾದ ತಿಳಿಸಲು ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಪಕ್ಷದ ಅಧ್ಯಕ್ಷರಾದ ಜೆ.ಪಿ ನಡ್ಡ ಹಾಗೂ ಇತರೆ ಮುಖಂಡರನ್ನು ಬೇಟಿ ಮಾಡಲಿದ್ದಾರೆ.

ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ¸ದಸ್ಯಕ್ಕೆ ರಾಜಿನಾಮೆ ನೀಡಿದ್ದಾರೆ. ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಐದು ಪುಟಗಳ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರ ಅಪ್ರಬುದ್ಧತೆಯ ಬಗ್ಗೆ ಕಿಡಿಕರಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವಿಧೇಯರಾಗಿದ್ದ ಎಷ್ಟೋ ನಾಯಕರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಇಂದಿನ ದುಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದ ಗುಲಾಂ ನಬಿ ಆಜಾದ್, ಕಾಂಗ್ರೆಸ್ ಪಕ್ಷದ ಪಾಲಿಗೆ ಸೋನಿಯಾ ಗಾಂಧಿ

ಕೆಂಪಣ್ಣ

40% ಕಮೀಷನ್ ದಂಧೆ: ನ್ಯಾಯಾಂಗ ತನಿಖೆಗೆ ಗುತ್ತಿಗೆದಾರರ ಸಂಘ ಒತ್ತಾಯ

ಬೆಂಗಳೂರು, ಆ. 25: ರಾಜ್ಯ  ಸರ್ಕಾರದ ಸಚಿವರ 40% ಕಮೀಷನ್ ದಂಧೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆದರೆ ಸಚಿವರು ಸೇರಿ ನೂರಕ್ಕೂ ಹೆಚ್ಚು ಶಾಸಕರ ಅಕ್ರಮ ಬಯಲಾಗಲಿದೆ. ಸಚಿವರು ಸೇರಿ 25 ಶಾಸಕರ ಕಮೀಷನ್ ದಂಧೆಯ ದಾಖಲೆಗಳನ್ನು ನಮ್ಮ ಸಂಘ ಒದಗಿಸಲಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಅರೋಪ ಮಾಡಿದ್ದಾರೆ. ಬೊಮ್ಮಾಯಿ ಸರ್ಕಾರದ 40% ಕಮೀಷನ್ ದಂಧೆಯ ಬಗ್ಗೆ ಜತೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಹಲವು ಮಹತ್ವದ

Scroll to Top